ಚೆನ್ನೈ : ಐಪಿಎಲ್ ಪಂದ್ಯಾಟದ ವೇಳೆ ದುಷ್ಕರ್ಮಿಯೊಬ್ಬ ಪೊಲೀಸ್ ಪೇದೆಯೊಬ್ಬರ ಮೇಲೆ ಹಲ್ಲೆ ಮಾಡಿರುವುದನ್ನು ಕಂಡು ಸೂಪರ್ ಸ್ಟಾರ್ ರಜನೀಕಾಂತ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.