ಮುಂಬೈ: ಸಿನಿಮಾ ಲೋಕದಲ್ಲಿ ನಡೆಯುವ ಲೈಂಗಿಕ ಕಿರುಕುಳದ ಬಗ್ಗೆ ಮತ್ತು ತನಗಾದ ಅನುಭವದ ಬಗ್ಗೆ ಬಾಲಿವುಡ್ ನಟಿ ಸ್ವರ ಭಾಸ್ಕರ್ ಬಾಯ್ಬಿಟ್ಟಿದ್ದಾರೆ.ಸಿನಿಮಾ ಲೋಕಕ್ಕೆ ಕಾಲಿಟ್ಟ ಸಂದರ್ಭದಲ್ಲಿ ತನ್ನ ಮೇಲೆ ನಿರ್ದೇಶಕರೊಬ್ಬರು ಕಾಮತೃಷೆ ತೀರಿಸಿಕೊಳ್ಳಲು ಪ್ರಯತ್ನ ಪಟ್ಟಿದ್ದರು. ಆ ನಿರ್ದೇಶಕ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ. ಆದರೆ ನಾನವನ ಕೈಗೆ ಸಿಗಲಿಲ್ಲ. ಆಗ ನನಗೆ ಇದೇನೆಂದು ಗೊತ್ತಿರಲಿಲ್ಲ. ಆದರೆ ಈಗ ಎಲ್ಲರೂ ಲೈಂಗಿಕ ಕಿರುಕುಳದ ಬಗ್ಗೆ ಮಾತನಾಡುವಾಗ ಆರೇಳು ವರ್ಷಗಳ ನಂತರ ಆವತ್ತು