ಚೆನ್ನೈ : ಕಾವೇರಿ ನದಿ ನೀರು ನಿರ್ವಹಣೆ ಮಂಡಳಿಯನ್ನು ಕೇಂದ್ರ ಸರಕಾರ ರಚಿಸಬೇಕು ಎಂದು ಆಗ್ರಹಿಸಿ ತಮಿಳುನಾಡು ನಡೆಸುತ್ತಿದ್ದ ಪ್ರತಿಭಟನೆಗೆ ತಮಿಳು ಚಿತ್ರರಂಗವು ಕೂಡ ಕೈಜೋಡಿಸಿತ್ತು. ಆದರೆ ತಮಿಳು ನಟರೊಬ್ಬರು ಮಾತ್ರ ಕನ್ನಡಿಗರಿಗೆ ಬೆಂಬಲ ಸೂಚಿಸಿದ್ದಾರೆ.