ಮುಂಬೈ : ಖ್ಯಾತ ಹಾಡುಗಾರ ಸೋನು ನಿಗಮ್ ಅವರಿಗೆ ಪ್ರಾಣ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಅವರ ಮೇಲೆ ಹಲ್ಲೆ ನಡೆಯುವ ಸಾಧ್ಯತೆಯಿರುವುದರಿಂದ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಅವರಿಗೆ ಒದಗಿಸಲಾಗಿದೆ. ಮಹಾರಾಷ್ಟ್ರದ ಗುಪ್ತಚರ ಇಲಾಖೆ ಪೊಲೀಸ್ ಇಲಾಖೆಗೆ ಕೆಲ ಮೂಲಭೂತವಾದಿ ಸಂಘಟನೆಗಳು ಸೋನು ಹತ್ಯೆಗೆ ಸಂಚು ರೂಪಿಸಿವೆ ಎಂದು ಈ ಬಗ್ಗೆ ಮಾಹಿತಿ ನೀಡಿದೆ. ಇದರಿಂದಾಗಿ ಪೊಲೀಸರು ಸೋನು ನಿಗಮ್ ಗೆ ಹೆಚ್ಚಿನ ಭದ್ರತೆ ಒದಗಿಸಲು ಮುಂದಾಗಿದ್ದಾರೆ. ಬೆಳ್ಳಂಬೆಳಿಗ್ಗೆ ಕೇಳಿ ಬರುವ