ಬೆಂಗಳೂರು : ನಟ ಉಪೇಂದ್ರ ಅವರ ಆಪ್ತ ಕಾರ್ಯದರ್ಶಿಯಾದ ಹಿತೇಶ್ ಎಂಬುವವರು ಬೆಂಗಳೂರಿನ ಸುಂಕದಕಟ್ಟೆಯ ಮುದ್ದಿನಪಾಳ್ಯದಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕೆಪಿಜೆಪಿ ಮಹಿಳಾ ಉಪಾಧ್ಯಕ್ಷೆ ಲಲಿತಾ ಮೇರಿ ಎಂಬುವವರು ಆರೋಪಿಸಿದ್ದಾರೆ.