ಮುಂಬೈ: ಬಾಲಿವುಡ್ ಹಿರಿಯ ನಟ, ನಿರ್ದೇಶಕ ಸತೀಶ್ ಕೌಶಿಕ್ ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಈ ವಿಚಾರವನ್ನು ಅವರ ಸ್ನೇಹಿತ ನಟ, ಅನುಪಮ್ ಖೇರ್ ಖಚಿತಪಡಿಸಿದ್ದಾರೆ.