ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ, ಮಂಗಳವಾರ ಮದುವೆಯಾಗುವ ದಾಂಪತ್ಯ ಜೀವನಕ್ಕೆ ಕಾಲಿಡುವ ನಿರೀಕ್ಷೆ ಮೂಡಿದೆ.