ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಟೆಲಿಯಲ್ಲಿ ಮದುವೆಯಾಗಲಿದ್ದಾರೆ ಎಂಬ ಸುದ್ದಿಗಳ ಬೆನ್ನಲ್ಲೇ ಇವರಿಬ್ಬರ ಮದುವೆಗೆ ಬರುವಂತೆ ಅನುಷ್ಕಾ ಪೋಷಕರು ಆಮಂತ್ರಣ ಪತ್ರಿಕೆ ಹಂಚುವ ಕೆಲಸವನ್ನೂ ಮಾಡಿದ್ದಾರೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ. ಅನುಷ್ಕಾ ತಂದೆ ಅಜಯ್ ಕುಮಾರ್ ಶರ್ಮಾ ಈಗಾಗಲೇ ತಮ್ಮ ನೆರೆಹೊರೆಯವರಿಗೆ ಡಿಸೆಂಬರ್ 12 ರಂದು ಮದುವೆಗೆ ಬಂದು ಹರಸುವಂತೆ ಆಹ್ವಾನ ನೀಡಿದ್ದಾರೆ. ಆದರೆ ಮದುವೆ ವಿಷಯವನ್ನು ಆದಷ್ಟು