ಮುಂಬೈ : ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಫಿಟ್ನೆಸ್ ಚಾಲೆಂಜ್ ನಡೆಯುತ್ತಿದ್ದ ಕಾರಣ ಇದನ್ನು ಸ್ವೀಕರಿಸಿದ ಬಾಲಿವುಡ್ ನಟ ಹೃತಿಕ್ ರೋಶನ್ ಅವರು ಟ್ರೋಲ್ ಗೆ ಗುರಿಯಾಗಿದ್ದರು. ಅದೇರೀತಿ ಇದೀಗ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಕೂಡ ಈ ವಿಚಾರವಾಗಿ ಟ್ರೋಲ್ ಗೆ ಒಳಗಾಗಿದ್ದಾರೆ. ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ನೀಡಿದ್ದ ಚಾಲೆಂಜ್ ಸ್ವೀಕರಿಸಿದ ನಟಿ ದೀಪಿಕಾ ಅವರು, ಫಿಟ್ನೆಸ್ ಗೆ ನಾನು ಮಹತ್ವ ನೀಡ್ತೇನೆ. ಇತ್ತೀಚಿನ ದಿನಗಳಲ್ಲಿ ರನ್ನಿಂಗ್