ಮುಂಬೈ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಮಾಡುತ್ತಿರುವ ಸಮಾಜ ಸೇವಾ ಕಾರ್ಯಗಳು ಇತರ ನಟರಿಗೂ ಸ್ಫೂರ್ತಿದಾಯಕವಾಗಿದ್ದು, ಭಾರತೀಯ ಯೋಧರ ಮೇಲೆ ಪ್ರೀತಿ ಅಭಿಮಾನ ಹೊಂದಿರುವ ಅವರು ಹುತಾತ್ಮರಾದ ಯೋಧರ ಕುಟುಂಬಕ್ಕೆ ಸಾಧ್ಯವಾದಷ್ಟು ನೆರವು ನೀಡಿದ್ದಾರೆ. ನಟ ಅಕ್ಷಯ್ ಕುಮಾರ್ ಅವರು ಹುತಾತ್ಮರಾದ ಯೋಧರ ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ಪ್ರಾರಂಭವಾದ ಭಾರತ್ ಕೆ ವೀರ್ ವೆಬ್ ಸೈಟ್ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವಾಗ ಅವರು ಇಲ್ಲಿಂದಲ್ಲೇ, ಈಗಿನಿಂದಲೇ