ಮುಂಬೈ : ಬಾಲಿವುಡ್ನ ಖ್ಯಾತ ನಟ ಅಮಿತಾಬ್ ಬಚ್ಚನ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಯಾವಾಲೂ ಸಕ್ರಿಯರಾಗಿದ್ದು, ಅಭಿಮಾನಿಗಳೊಂದಿಗೆ ತಮ್ಮ ಸುಖ ದುಖಃಗಳನ್ನು ಹಂಚಿಕೊಳ್ಳುತ್ತಿದ್ದರು. ಆದರೆ ಇದೀಗ ಅವರು ತನ್ನ ಟ್ವಿಟರ್ ಫಾಲೋವರ್ಸ್ ಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ.