ಹೈದರಾಬಾದ್ : ನಟಿ ಶ್ರೀರೆಡ್ಡಿ ಅವರು ಕಾಸ್ಟಿಂಗ್ ಕೌಚ್ ವಿರೋಧಿಸಿ ಪ್ರತಿಭಟನೆ ನಡೆಸಿ, ನಂತರ ಅನೇಕರ ಹೆಸರನ್ನು ಹೊರಹಾಕಿದ್ದರು. ಈ ಬಗ್ಗೆ ಅನೇಕ ನಟರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರೆ, ಈ ಬಗ್ಗೆ ತೆಲುಗು ಸೂಪರ್ ಸ್ಟಾರ್ ರಾಮ್ ಚರಣ್ ತೇಜಾ ಅವರು ಯಾವುದೇ ಪ್ರತಿಕ್ರಿಯೆ ನಿಡಿರಲಿಲ್ಲ.