ಮುಂಬೈ : ಬ್ಲೂ ಫಿಲ್ಮ್ಂ ಕೇಸ್ನಲ್ಲಿ ಸಿಲುಕಿಕೊಂಡಿರುವ ಉದ್ಯಮಿ, ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಸದ್ಯ ಜೈಲಿನಲ್ಲಿದ್ದು, ಇವರ ವಿರುದ್ಧ ಕೋರ್ಟ್ಗೆ ಮುಂಬೈ ಪೊಲೀಸರು ಬುಧವಾರ 1500 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ನಟಿ ಶಿಲ್ಪಾ ಶೆಟ್ಟಿ ಸೇರಿದಂತೆ ಹಲವರು ನೀಡಿರುವ ಹೇಳಿಕೆಗಳ ಕುರಿತು ಮಾಹಿತಿ ನೀಡಲಾಗಿದೆ. ಖಾಸಗಿಯಾಗಿ ಅಶ್ಲೀಲತೆಯನ್ನು ವೀಕ್ಷಿಸುವುದು ಕಾನೂನುಬದ್ಧವಾಗಿದ್ದರೂ, ಅಶ್ಲೀಲ ಕಂಟೆಂಟ್ ಪ್ರಕಟಿಸುವ ಮತ್ತು ಪ್ರಸಾರ ಮಾಡುವ ವಿರುದ್ಧದ ಕಾನೂನುಗಳು ಭಾರತದಲ್ಲಿ