ಮುಂಬೈ : ಕೃಷ್ಣ ಮೃಗಗಳ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ಸಲ್ಮಾನ್ ಖಾನ್ ಅವರ ಬಗ್ಗೆ ಇದೀಗ ಬಾಲಿವುಡ್ ಸ್ಟಾರ್ ನಟ ಅಮಿತ್ಆಬ್ ಬಚ್ಚನ್ ಅವರ ಮಡದಿ ನಟಿ, ರಾಜ್ಯಸಭೆ ಸದಸ್ಯೆ ಜಯಾ ಬಚ್ಚನ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ.