ಮುಂಬೈ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು 'ರುಸ್ತುಂ' ಚಿತ್ರದಲ್ಲಿ ತಾವು ಧರಿಸಿದ್ದ ಸೇನಾ ಸಮವಸ್ತ್ರವನ್ನು ಹರಾಜು ಮಾಡಲು ಮುಂದಾಗಿದ್ದು, ಇದೀಗ ಈ ಕಾರ್ಯಕ್ಕೆ ವಿರೋಧ ವ್ಯಕ್ತವಾಗಿದೆ.