ಮುಂಬೈ: ಸ್ಯಾನಿಟರಿ ಪ್ಯಾಡ್ ಗಳ ಮೇಲೆ ಜಿ.ಎಸ್.ಟಿ. ಯನ್ನು ವಿಧಿಸಿರುವ ವಿಷಯದ ಬಗ್ಗೆ ಈಗ ಎಲ್ಲಾ ಕಡೆ ವಿರೋಧ ವ್ಯಕ್ತವಾಗುತ್ತಿದ್ದು, ಇದರ ಬಗ್ಗೆ ಬಾಲಿವುಡ್ ನಟಿ ಕಾಜೋಲ್ ಅವರು ನೀಡಿರುವ ಹೇಳಿಕೆ ವೈರಲ್ ಆಗಿದೆ.