ಮುಂಬೈ : ಬಾಲಿವುಡ್ ಖ್ಯಾತ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಹಿಂದೊಮ್ಮೆ ಟೀಂ ಇಂಡಿಯಾದ ಆಟಗಾರ ದಿನೇಶ್ ಕಾರ್ತಿಕ್ ಅವರಿಗೆ ಟ್ವೀಟ್ ಮೂಲಕ ಶುಭ ಕೋರಲು ಹೋಗಿ ಎಡವಟ್ಟು ಮಾಡಿಕೊಂಡು ಕ್ಷಮೆ ಕೇಳಿರುವ ವಿಚಾರ ಎಲ್ಲರಿಗೂ ತಿಳಿದೆ ಇದೆ. ಅದೇರೀತಿ ಇದೀಗ ಮತ್ತೊಮ್ಮೆ ತಮ್ಮ ಮಗ ನಟ ಅಭಿಷೇಕ್ ಬಚ್ಚನ್ ಅವರ ಬಗ್ಗೆ ಟ್ವೀಟ್ ಮಾಡುವಾಗ ಎಡವಟ್ಟು ಮಾಡಿಕೊಂಡಿದ್ದಾರೆ.