ಮುಂಬೈ: ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಭಾರತ ತಂಡವನ್ನು ಸೋಲಿಸಿದ ಖುಷಿಯಲ್ಲಿರುವ ಪಾಕ್ ಅಭಿಮಾನಿಗಳು ಮನಬಂದಂತೆ ವರ್ತಿಸುತ್ತಿದ್ದಾರೆ. ಹಾಗೆ ಮಾಡಲು ಹೋದ ಅಭಿಮಾನಿಗೆ ಬಾಲಿವುಡ್ ನಟ ರಿತೇಶ್ ದೇಶ್ ಮುಖ್ ತಪರಾಕಿ ನೀಡಿದ್ದಾರೆ.