ಮುಂಬೈ : ಬಾಲಿವುಡ್ ನ ಬಾದ್ ಶಾ ಶಾರುಖ್ ಖಾನ್ ಅವರು ಪ್ರತಿಷ್ಠಿತ ವರ್ಲ್ಡ್ ಎಕಾನಮಿಕ್ ಫೋರಂನ ಕ್ರಿಸ್ಟಲ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಭಾರತದಲ್ಲಿ ಮಹಿಳೆ ಮತ್ತು ಮಕ್ಕಳ ಹಕ್ಕುಗಳ ಕುರಿತಾಗಿ ಜಾಗೃತಿ ಕಾರ್ಯಗಳನ್ನು ಮಾಡಿದ್ದನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ಮುಂದಿನ ತಿಂಗಳು ಡಾವೊಸ್ ನಲ್ಲಿ ನಡೆಯಲಿರುವ ಸಮಾರಂಭವೊಂದರಲ್ಲಿ ಅವರು ಈ ಪ್ರಶಸ್ತಿಯನ್ನು ಪಡೆಯಲಿದ್ದಾರೆ. ಅವರ ಜೊತೆಗೆ ಹಾಲಿವುಡ್ ನ ಸ್ಟಾರ್ ಕೇಟ್ ಬ್ಲಾಂಕೆಟ್ ಹಾಗು ಖ್ಯಾತ