ಮುಂಬೈ : ಈಗಾಗಲೇ ಮೂವರಿಂದ ಲೈಂಗಿಕ ಕಿರುಕುಳದ ಆರೋಪ ಹೊತ್ತ ಹಿಂದಿ ಸಿನಿಮಾ ನಿರ್ದೇಶಕ ಸಾಜಿದ್ ಖಾನ್ ಮೇಲೆ ಇದೀಗ ಮತ್ತೊಂದು ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಹೌದು. ಈ ಹಿಂದೆ ನಿರ್ದೇಶಕ ಸಾಜಿದ್ ಖಾನ್ ಮೇಲೆ ಸಲೊನಿ ಚೋಪ್ರಾ, ರಾಚೆಲ್ ವೈಟ್ ಮತ್ತು ಪತ್ರಕರ್ತೆ ಕರಿಷ್ಮಾ ಉಪಾಧ್ಯಾಯ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಆದರೆ ಇದೀಗ ಮತ್ತೊಬ್ಬ ನಟಿ ಸಿಮ್ರಾನ್ ಸೂರಿ ನಿರ್ದೇಶಕ ಸಾಜಿದ್ ಖಾನ್ ಮೇಲೆ ಲೈಂಗಿಕ