ಚೆನ್ನೈ : ತಮಿಳು ಚಿತ್ರರಂಗದಲ್ಲಿ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿ ಸೂಪರ್ ಸ್ಟಾರ್ ಎನಿಸಿಕೊಂಡ ನಟ ರಜನೀಕಾಂತ್ ಅವರಿಗೆ ಸಿನಿಮಾದಲ್ಲಿ ನಟಿಸೋದನ್ನು ನಿಲ್ಲಿಸಲಿ ಎಂದು ಅವರ ಕುಟುಂಬದ ಸದಸ್ಯರೊಬ್ಬರು ಹೇಳಿದ್ದಾರಂತೆ. ಸೂಪರ್ ಸ್ಟಾರ್ ರಜನೀಕಾಂತ್ ಅವರು ಚಿತ್ರರಂಗದಲ್ಲೇ ಅತ್ಯುತ್ತಮ ನಟ ಎಂದೆನಿಸಿಕೊಂಡವರು. ಎಂತಹ ಪಾತ್ರ ನೀಡಿದ್ದರೂ ಅದಕ್ಕೆ ಜೀವ ತುಂಬುವ ತಾಕತ್ತು ಅವರಿಗಿದೆ. ಅವರ ನಟಿಸಿದ ಸಿನಿಮಾವನ್ನು ನೋಡಲು ಕೋಟ್ಯಾಂತರ ಅಭಿಮಾನಿಗಳು ತುದಿಗಾಲಲ್ಲಿ ನಿಂತಿರುತ್ತಾರೆ. ಇಂತಹ ಕಲಾವಿದ ನಟಿಸೋದನ್ನು ನಿಲ್ಲಿಸಲಿ