ಮುಂಬೈ : ಏಫ್ರಿಲ್ 7ರಂದು ನಡೆಯಲಿರುವ ಐಪಿಎಲ್ 11ನೇ ಆವೃತ್ತಿಯ ಗ್ರ್ಯಾಂಡ್ ಓಪನಿಂಗ್ ಕಾರ್ಯಕ್ರಮಕ್ಕೆ ಬಾಲಿವುಡ್ ನ ತಾರೆಯರು ಸ್ಟೇಜ್ ಪರ್ಫಾರ್ಮೆನ್ಸ್ ನೀಡುವುದರ ಮೂಲಕ ಕ್ರಿಕೆಟ್ ಪ್ರಿಯರನ್ನು ರಂಜಿಸಲಿದ್ದಾರೆ. ಈ ಓಪನಿಂಗ್ ಕಾರ್ಯಕ್ರಮಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಸ್ಟೇಜ್ ಪರ್ಫಾರ್ಮೆನ್ಸ್ ನೀಡಬೇಕಿತ್ತು. ಆದರೆ ಭುಜದ ನೋವಿನ ಕಾರಣ ಅವರು ಈ ಕಾರ್ಯಕ್ರಮವನ್ನು ಕ್ಯಾನ್ಸಲ್ ಮಾಡಿದ್ದರಿಂದ ಅವರ ಬದಲಿಗೆ ಬಾಲಿವುಡ್ ನಟ ಹೃತಿಕ್ ರೋಷನ್ ಅವರು ಆಯ್ಕೆಯಾಗಿದ್ದಾರೆ. ಈ