ಮುಂಬೈ : ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ಅವರು ಎರಡನೇ ಮಗುವಿಗೆ ಜನ್ಮ ನೀಡಲು ರೆಡಿಯಾಗಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಬಿ ಟೌನ್ ನಲ್ಲಿ ಕೇಳಿಬಂದಿತ್ತು. ಆದರೆ ಈ ಸುದ್ದಿ ನಿಜನಾ ಎಂಬ ಗೊಂದಲ ಹಲವರಲ್ಲಿತ್ತು. ಈ ಗೊಂದಲಕ್ಕೆ ಇದೀಗ ಐಶ್ವರ್ಯ ರೈ ಬಚ್ಚನ್ ಪತಿ ನಟ ಅಭಿಷೇಕ್ ಬಚ್ಚನ್ ಅವರು ಸ್ಪಷ್ಟನೆ ನೀಡಿದ್ದಾರೆ.