ಮುಂಬೈ : ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದಕ್ಕೆ ಮಾಧ್ಯಮಗಳ ಮೇಲೆ ಗರಂ ಆಗಿದ್ದಾರೆ. ಹೌದು. ಇತ್ತೀಚೆಗೆ ನಟ ಅಭಿಷೇಕ್ ಬಚ್ಚನ್ ಲಂಡನ್ನಿಂದ ಮುಂಬೈಗೆ ಪತ್ನಿ ಐಶ್ವರ್ಯ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯ ಜೊತೆಗೆ ಆಗಮಿಸಿದ ವೇಳೆ ಅಭಿಷೇಕ್ ಅವರಿಂದ ಐಶ್ವರ್ಯ ರೈ ಸ್ವಲ್ಪ ಅಂತರವನ್ನು ಕಾಯ್ದುಕೊಂಡಿದ್ದರು. ಈ ವಿಡಿಯೋ ಆಧಾರದ ಮೇಲೆ ದಂಪತಿ ನಡುವೆ ಜಗಳ ನಡೆದಿದೆ ಅಂತ