ಮುಂಬೈ: ಪೊನ್ನಿಯನ್ ಸೆಲ್ವನ್ 1 ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಮಣಿರತ್ನಂ ನಿರ್ದೇಶನದ ಈ ಸಿನಿಮಾದಲ್ಲಿ ಐಶ್ವರ್ಯಾ ರೈ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.