ಮುಂಬೈ : ಸ್ಯಾನಿಟರಿ ಪ್ಯಾಡ್ ಗಳನ್ನು ಜಿಎಸ್.ಟಿ ಯಿಂದ ಹೊರಗಿಟ್ಟಿದ್ದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಟ್ವೀಟರ್ ನಲ್ಲಿ ಧನ್ಯವಾದ ಸಲ್ಲಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟ ಅಕ್ಷಯ್ ಕುಮಾರ್ ಅವರು, ಕೆಲವು ದಿನಗಳ ಹಿಂದೆ ಕಣ್ಮೀರು ತರಿಸಿದ್ದ ವಿಷಯ ಮತ್ತೆ ಈಗ ಖುಷಿಗೆ ಕಾರಣವಾಗಿದೆ, ಮುಟ್ಟಿನ ದಿನಗಳ ಸ್ವಚ್ಛತೆಯಲ್ಲಿ ಬಹುಮುಖ್ಯ ಪಾತ್ರ ವಹಿಸುವ ಸ್ಯಾನಿಟರಿ ಪ್ಯಾಡ್ ಗಳಿಗೆ ತೆರಿಗೆ ವಿನಾಯಿತಿ ನೀಡಿರುವುದು ಸಂತೋಷದಾಯಕ