ಮುಂಬೈ : ಬಾಲಿವುಡ್ ನ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರಿಗೆ ಒಂದು ಶಾಕಿಂಗ್ ನ್ಯೂಸ್. ಅದೇನೆಂದರೆ ವೀಂದ್ರ ಭಾರತಿ ವಿಶ್ವವಿದ್ಯಾನಿಲಯದ ಈ ವರ್ಷದ ಡಿ'ಲಿಟ್ ಪುರಸ್ಕೃತರ ಪಟ್ಟಿಯಿಂದ ನಟ ಅಮಿತಾಭ್ ಬಚ್ಚನ್ ಅವರ ಹೆಸರನ್ನು ಡಿಲೀಟ್ ಮಾಡಲಾಗಿದೆಯಂತೆ.