ಮುಂಬೈ : ಇತ್ತಿಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೆಲೆಬ್ರಿಟಿಗಳು ಟ್ರೋಲ್ ಗೆ ಗುರಿಯಾಗುವುದು ಸಾಮಾನ್ಯವಾಗಿಬಿಟ್ಟಿದೆ. ಈ ಬಾರಿ ಬಾಲಿವುಡ್ ನಟ ಅಮೀರ್ ಖಾನ್ ಅವರು ಟ್ರೋಲ್ ಗೆ ತುತ್ತಾಗಿದ್ದಾರೆ. ನಟಿ ಕತ್ರೀನಾ ಕೈಫ್ ಅವರು ಅಮೀರ್ ಖಾನ್ ಹಾಗೂ ಫಾತಿಮಾ ಸನಾ ಶೇಖ್ ಅವರ ಜೊತೆ ಫೋಟೋ ತೆಗೆಸಿಕೊಂಡು ಅದನ್ನು ಇನ್ ಸ್ಟಾಗ್ರಾಮ್ನಲ್ಲಿ ಹಾಕಿದ್ದರು. ಈ ಫೋಟೋ ನೋಡಿದ ಅಭಿಮಾನಿಗಳು, ಕತ್ರೀನಾ ಕೈಫ್ 5 ಅಡಿ 9 ಇಂಚು ಎತ್ತರವಿದ್ದಾಳೆ.