ಮುಂಬೈ: ಬಲ್ಗೇರಿಯಾದಲ್ಲಿ ರಣಬೀರ್ ಕಪೂರ್ ಹಾಗೂ ಅಲಿಯಾ ಭಟ್ ಅಭಿನಯಿಸುತ್ತಿರುವ ಬ್ರಹ್ಮಾಸ್ತ್ರ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಅವಿರತವಾಗಿ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ಅಮಿತಾಬ್ ಬಚ್ಚನ್ ಇದ್ದಕ್ಕಿದ್ದಂತೆ ಶೂಟಿಂಗ್ ಬಿಟ್ಟು ಭಾರತಕ್ಕೆ ಮರಳಿದ್ದಾರೆ.