ಮುಂಬೈ : ಬಾಲಿವುಡ್ ಚಿತ್ರರಂಗದಲ್ಲಿ ತಮ್ಮ ಅಮೊಘ ನಟನೆಯ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದನೆ ಮಾಡಿ ಸ್ಟಾರ್ ನಟರೆಂದು ಹೆಸರು ಗಳಿಸಿರುವ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಇದೀಗ ತಾವು ನಟಿಸಿದ ಚಿತ್ರವೊಂದನ್ನು ಬಿಡುಗಡೆ ಮಾಡಬೇಕೆಂದು ಬೇಡಿಕೊಳ್ಳುತ್ತಿದ್ದಾರೆ ಎಂದರೆ ನಂಬಲು ಅಸಾಧ್ಯ.