ಮುಂಬೈ : ಮೇ1 ರಂದು ತಮ್ಮ 30ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರ ಮೇಲೆ ಬಾಲಿವುಡ್ ನ ಖ್ಯಾತ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಹೌದು. ತಮ್ಮ ಹುಟ್ಟುಹಬ್ಬವನ್ನು ಪತಿ ಕೊಹ್ಲಿ ಅವರ ಜೊತೆ ಸಂಭ್ರಮಿಸುತ್ತಿದ್ದ ನಟಿ ಅನುಷ್ಕಾ ಅವರಿಗೆ ಅಭಿಮಾನಿಗಳು ಹಾಗೂ ಚಿತ್ರರಂಗದ ಹಲವು ಮಂದಿ ಗಣ್ಯರು ಶುಭಕೋರಿದ್ದರು. ಹಾಗೇ ಅಮಿತಾಬ್ ಬಚ್ಚನ್ ಅವರು ಕೂಡ ಅನುಷ್ಕಾ