ಮುಂಬೈ : ಕಾರಿನಲ್ಲಿ ಪ್ರಯಾಣಿಸುತ್ತಾ ರಸ್ತೆಯ ಮೇಲೆ ಕಸ ಎಸೆದ ವ್ಯಕ್ತಿಯೊಬ್ಬರನ್ನು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.