ಹೈದರಾಬಾದ್ : ತೆಲುಗು ಸ್ಟಾರ್ ನಟ ಪವನ್ ಕಲ್ಯಾಣ ಅವರ ವಿರುದ್ದ ನಟಿ ಶ್ರುತಿ ಅವರು ಹೇಳಿಕೆಯೊಂದನ್ನು ನೀಡಿದ್ದು, ಈ ಬಗ್ಗೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಇದೀಗ ಮತ್ತೊಬ್ಬ ನಟಿ ಈ ಬಗ್ಗೆ ಪವನ್ ಕಲ್ಯಾಣ ಅವರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಇತ್ತೀಚಿಗಷ್ಟೆ ನಡೆದ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ ನಟಿ ಶ್ರುತಿ ಅವರು ಪವನ್ ಕಲ್ಯಾಣ್ ಅವರು ಅಭಿಮಾನಿಗಳಿಗೆ ಏನೂ ಮಾಡಿಲ್ಲ. ಅಭಿಮಾನಿಗಳನ್ನ ಬಳಸಿಕೊಂಡು ರಾಜಕೀಯ ಪ್ರವೇಶ ಮಾಡಿದ್ದಾರೆ. ಬೆಂಗಾಳಿ