ಮುಂಬೈ : ಈಗಾಗಲೇ ಐಪಿಲ್ ಬೆಟ್ಟಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಬಾಲಿವುಡ್ ನ ಸ್ಟಾರ್ ನಟ ಸಲ್ಮಾನ್ ಖಾನ್ ಅವರ ಸಹೋದರ ಅರ್ಬಾಜ್ ಖಾನ್ ಅವರು ಇದೀಗ ತಮ್ಮ ಸಹೋದರ ಸಲ್ಮಾನ್ ಖಾನ್ ಅವರ ಮೇಲೆ ಕೋಪಗೊಂಡಿದ್ದಾರಂತೆ. ಇದಕ್ಕೆ ಕಾರಣವಿಷ್ಟೇ. ಅರ್ಬಾಜ್ ಖಾನ್ ನಿರ್ಮಾಣದಲ್ಲಿ ಮೂಡಿ ಬರಲಿರುವ ದಬಾಂಗ್-3 ಚಿತ್ರದ ಬಗ್ಗೆ ನಟ ಸಲ್ಮಾನ್ ಖಾನ್ ಅವರು ಆಸಕ್ತಿ ತೋರಿಸುತ್ತಿಲ್ಲವಂತೆ. ಈ ಚಿತ್ರದ ಚಿತ್ರೀಕರಣ ಮಾರ್ಚ್ ನಲ್ಲಿ ಆರಂಭವಾಗಬೇಕಿತ್ತು. ಆದರೆ ಈಗ