ದೆಹಲಿ : ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಕಣ್ಣೀರು ಹಾಕಿದ ಘಟನೆ ನಡೆದಿದೆ. ದೀಪಿಕಾ ಪಡುಕೋಣೆ ಅವರ ತಂದೆ ಪ್ರಕಾಶ್ ಪಡುಕೋಣೆ ಅವರಿಗೆ ಈ ಬಾರಿಯ ಭಾರತೀಯ ಬ್ಯಾಡ್ಮಿಂಟನ್ ಅಸೋಸಿಯೇಶನ್ ನೀಡುವ ಲೈಫ್ ಟೈಮ್ ಅಚೀವ್ ಮೆಂಟ್ ಅವಾರ್ಡ್ ಲಭಿಸಿತ್ತು. ಈ ಪ್ರಶಸ್ತಿಯನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರಕಾಶ್ ಪಡುಕೋಣೆ ಅವರಿಗೆ ನೀಡಿ ಗೌರವಿಸಿದ್ದಾರೆ. ದೆಹಲಿಯಲ್ಲಿ ನಡೆದ ಈ ಸಮಾರಂಭಕ್ಕೆ ತಾಯಿ ಉಜ್ಜಲಾ