ಮುಂಬೈ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಈಗ ತಮ್ಮ ಮನೆಯನ್ನು ಬಿಟ್ಟು ಹೋಗಿದ್ದಾರಂತೆ. ಯಾಕೆ ಎನ್ನುವಂತಹ ಕುತೂಹಲ ಹಲವರಲ್ಲಿದೆ. ಇದಕ್ಕೆ ಕಾರಣ ಇಷ್ಟೇ. ಬುಧವಾರ ದೀಪಿಕಾ ಅವರು ವಾಸವಾಗಿದ್ದ ಅಪಾರ್ಟ್ ಮೆಂಟ್ ಗೆ ಬೆಂಕಿ ಬಿದ್ದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಜತೆಗೆ ನೀರಿನ ವ್ಯವಸ್ಥೆಯನ್ನು ನಿಲ್ಲಿಸಲಾಗಿದೆ. ಈ ಬಿಲ್ಡಿಂಗ್ನ ಮುಖ್ಯ ದ್ವಾರಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈಗಾಗಲೇ ಕಟ್ಟಡದ ದುರಸ್ತಿ ಕಾಮಗಾರಿಯೂ ನಡೆದಿದ್ದು, ಇದು ಮುಗಿಯುವುದಕ್ಕೆ ಬರೋಬ್ಬರಿ