ಹೈದರಾಬಾದ್ : ಉತ್ತರಾಖಂಡ್ ನ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ನಟಿ ಅನುಷ್ಕಾ ಶೆಟ್ಟಿ ಮೇಲೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ನಟಿ ಅನುಷ್ಕಾ ಅವರು ಉತ್ತರಾಖಂಡ್ ನ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿ ಅಲ್ಲಿ ವಾಸ್ತವ್ಯ ಹೂಡಿದ್ದು, ಬೆಳಗಿನ ಜಾವ 4 ಗಂಟೆಗೆ 17 ಕಿಲೋ ಮೀಟರ್ ದೂರದಲ್ಲಿರುವ ಕೇದಾರನಾಥ ದೇವಾಲಯಕ್ಕೆ ಕಾಲ್ನಡಿಗೆಯಲ್ಲೇ ಸಾಗಿ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಹೊರ ಬಂದ ಬಳಿಕ ಅಭಿಮಾನಿಗಳು ಅನುಷ್ಕಾ