ಮುಂಬೈ : ಕೇರಳದ ಪ್ರವಾಹ ಪೀಡಿತರಿಗೆ ನೆರವು ನೀಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿ ಸುಮ್ಮನೆ ಕುಳಿತ ಬಾಲಿವುಡ್ ಸಿನಿಮಾ ತಾರೆಯರ ಮೇಲೆ ಇದೀಗ ನೆಟ್ಟಿಗರು ಕೋಪಗೊಂಡಿದ್ದಾರೆ. ಬಾಲಿವುಡ್ ನಟರಾದ ವಿವೇಕ್ ಒಬೆರಾಯ್, ಅನುಷ್ಕಾ ಶರ್ಮಾ, ಅಭಿಷೇಕ್ ಬಚ್ಚನ್ ಹಾಗೂ ಅಮಿತಾಬ್ ಬಚ್ಚನ್ ಅವರು ಕೇರಳದ ಸಂತ್ರಸ್ತರಿಗೆ ನಿಮ್ಮ ಕೈಲಾದ ಸಹಾಯ ಮಾಡಿ ಎಂದು ಟ್ವೀಟ್ ಮಾಡಿ ಅಭಿಮಾನಿಗಳಲ್ಲಿ ವಿನಂತಿ ಮಾಡಿಕೊಂಡಿದ್ದಾರೆ. ಆದರೆ ಅವರು ತಾವು ಮಾತ್ರ ಯಾವುದೇ ರೀತಿಯಾದ