ಹೈದರಾಬಾದ್ : ಪ್ರಧಾನಿ ನರೇಂದ್ರ ಮೋದಿ ಅವರು ತಮಗೆ ಕೇಂದ್ರ ಸರ್ಕಾರದ ಯೋಜನೆಗಳ ಯಶಸ್ಸಿಗೆ ಸಹಕರಿಸುವಂತೆ ಕೋರಿ ಪತ್ರ ಬರೆದಿರುವುದಾಗಿ ನಟಿ ಕಾಜಲ್ ಅಗರ್ವಾಲ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾಜಲ್ ಅಗರ್ವಾಲ್ ಅವರಿಗೆ ಪತ್ರದ ಮೂಲಕ ಕೇಂದ್ರ ಸರ್ಕಾರದ ಬೇಟಿ ಬಚಾವೋ, ಬೇಟಿ ಪಡಾವೋ ಹಾಗೂ ನ್ಯಾಶನಲ್ ನ್ಯೂಟ್ರಿಶನ್ ಮಿಷನ್ ಯೋಜನೆಗಳ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದ್ದು, ಈ ಪತ್ರವನ್ನು ಕಾಜಲ್ ಅವರು