ಮುಂಬೈ : ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಅಮೇರಿಕಾದ ಕ್ವಾಂಟಿಕೋ ಶೋನಲ್ಲಿ ಕಾಣಿಸಿಕೊಳ್ಳುತ್ತಿರುವ ವಿಷಯ ಈಗಾಗಲೇ ಎಲ್ಲರಿಗೂ ತಿಳಿದೇ ಇದೆ. ಆದರೆ ಇದೀಗ ಪ್ರಿಯಾಂಕಾ ಅವರು ಈ ಶೋನಿಂದ ಹೊರಬರಲು ನಿರ್ಧಾರ ಮಾಡಿದ್ದಾರಂತೆ.