ಹೈದರಾಬಾದ್ : ಸುದ್ದಿ ಮಾಧ್ಯಮಗಳು ಜಗತ್ತಿನ ಆಗುಹೋಗುಗಳ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ತಿಳಿಸುತ್ತವೆ ಎಂದು ಎಲ್ಲರೂ ನಂಬಿರುತ್ತಾರೆ. ಆದರೆ ಇತ್ತೀಚೆಗೆ ಸುದ್ದಿ ಮಾಧ್ಯಮಗಳು ಜನರನ್ನು ತಮ್ಮತ್ತ ಸೆಳೆಯಲು ಸುಳ್ಳು ಮಾಹಿತಿಗಳನ್ನು ಪ್ರಸಾರ ಮಾಡುತ್ತಿವೆ ಎಂದು ಆರೋಪಿಸಿ ಟಾಲಿವುಡ್ ಸ್ಟಾರ್ ನಟಿ ರಾಕುಲ್ ಪ್ರೀತ್ ಸಿಂಗ್ ಅವರು ಮಾಧ್ಯಮಗಳ ಮೇಲೆ ಕಿಡಿಕಾರಿದ್ದಾರೆ. ತೆಲುಗು ಸಿನಿಮಾರಂಗದ ಮೇಲೆ ಹಾಗು ಹೀರೋಯಿನ್ಸ್ ಗಳ ಮೇಲೆ ಅಸಭ್ಯಕರ ಹೇಳಿಕೆಗಳನ್ನು ಖಂಡಿಸಿ ಮೂವಿ ಆರ್ಟಿಸ್ಟ್ ಅಸೋಸಿಯೇಟ್