ಮುಂಬೈ : ನಟ ಸಂಜಯ್ ದತ್ ಅವರ ಜೀವನಾಧಾರಿತ ಸಿನಿಮಾ ಸಂಜು ಈಗಾಗಲೇ ಬಿಡುಗಡೆಗೊಂಡು ಉತ್ತಮ ಪ್ರದರ್ಶನ ಕಾಣುತ್ತಿದೆ. ಆದರೆ ಇದೀಗ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಈ ಸಿನಿಮಾದ ಬಗ್ಗೆ ಬೇಸರವನ್ನು ವ್ಯಕ್ತಪಡಿಸಿದೆ. ಈ ವಿಚಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯ ಪತ್ರಿಕೆ ಪಾಂಚಜನ್ಯದಲ್ಲಿ ಪ್ರಕಟವಾಗಿರುವ ಲೇಖನದಲ್ಲಿ ಬರೆದಿರುವುದನ್ನು ನೋಡಿದಾಗ ಸ್ಪಷ್ಟವಾಗಿ ಅರ್ಥವಾಗುತ್ತದೆ. ಏಕೆಂದರೆ ಪತ್ರಿಕೆಯ ಮುಖಪುಟದಲ್ಲಿ ಕಿರ್ದಾರ್ ದಾಗ್ದಾರ್ ಎಂಬ ತಲೆ ಬಹರ ನೀಡಿರುವ