ಮುಂಬೈ : ಬಾಲಿವುಡ್ ನಟ ಸಂಜಯ್ ದತ್ ಅವರ ಜೀವನಾಧಾರಿತ ‘ಸಂಜು’ ಚಿತ್ರ ಈಗಾಗಲೇ ಬಿಡುಗಡೆಗೊಂಡು ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುತ್ತಿದೆ. ಆದರೆ ಸಂಜಯ್ ದತ್ ಅವರ ಆಪ್ತ ಗೆಳೆಯ, ಬಾಲಿವುಡ್ ಸ್ಟಾರ್ ನಟರೊಬ್ಬರು ಇನ್ನು ಸಂಜು ಸಿನಿಮಾವನ್ನು ವೀಕ್ಷಿಸಿಲ್ಲವಂತೆ.