ಹೈದರಾಬಾದ್ : ಕಾಸ್ಟಿಂಗ್ ಕೌಚ್ ವಿರೋಧಿಸಿ ಟಾಲಿವುಡ್ ನಲ್ಲಿ ಹೋರಾಟ ನಡೆಸಿದ ನಟಿ ಶ್ರೀರೆಡ್ಡಿ ಅವರು ಇದೀಗ ನಿರ್ದೇಶಕ ವರಾಹಿ ವಿರುದ್ಧ ದೂರು ದಾಖಲಿಸಿದ್ದಾರಂತೆ.