ಮುಂಬೈ : ಬಾಲಿವುಡ್ ನಟಿ ಹಾಗೂ ಮಾಡೆಲ್ ಸನ್ನಿ ಲಿಯೋನ್ ಅವರು ತಮಿಳು ಚಿತ್ರ ವೀರ ಮಹಾದೇವಿ ಚಿತ್ರದಲ್ಲಿ ನಟಿಸಲಿದ್ದು, ಈ ಚಿತ್ರದ ಶೂಟಿಂಗ್ ಕೂಡ ಈಗಾಗಲೇ ಶುರುವಾಗಿದೆ. ಈ ಚಿತ್ರದಲ್ಲಿ ತಮಿಳಿನ ವೀರ ವನಿತೆ ವೀರಮ್ಮದೇವಿ ಪಾತ್ರದಲ್ಲಿ ಸನ್ನಿ ಲಿಯೋನ್ ಅವರು ನಟಿಸಲಿರುವುದರಿಂದ ಆಕ್ಷನ್ ದೃಶ್ಯಗಳಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ. ಆದ್ದರಿಂದ ಅವರು ಈ ಚಿತ್ರಕ್ಕಾಗಿ ಕುದುರೆ ಸವಾರಿ ಕೂಡ ಕಲಿಯಲಿದ್ದಾರಂತೆ. ಈ ಕುರಿತು ಅವರು ತಮ್ಮ ಇನ್ಟ್ರಾಗ್ರಾಮ್ ಅಕೌಂಟ್ ನಲ್ಲಿ