ಮುಂಬೈ : ಬೈಕ್ ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನ ಇಬ್ಬರು ನಟರಿಗೆ ಸಂಕಷ್ಟ ಎದುರಾಗುವ ಸಂಭವವಿದೆ ಎಂಬುದಾಗಿ ಮಾಹಿತಿ ತಿಳಿದುಬಂದಿದೆ. ಮುಂಬೈ ಪೊಲೀಸರು ಬೈಕ್ ಕಳ್ಳತನ ಮಾಡಿ ಮೊಡಿಫೈ ಮಾಡುತ್ತಿದ್ದ ದರೋಡೆಕೋರರ ಗ್ಯಾಂಗವೊಂದನ್ನು ಬಂಧಿಸಿದ್ದು, ಈ ದರೋಡೆಕೋರರು ಕದ್ದು ಮೊಡಿಫೈ ಮಾಡಿದ್ದರಲ್ಲಿ ಎರಡು ಬೈಕ್ ಗಳನ್ನು ಬಾಲಿವುಡ್ ನಟರಾದ ಅರ್ಜುನ್ ಕಪೂರ್ ಹಾಗೂ ರಣವೀರ್ ಸಿಂಗ್ ಅವರಿಗೆ ನೀಡಿರುವುದಾಗಿ ವಿಚಾರಣೆಯ ವೇಳೆ ತಿಳಿಸಿದ್ದಾರೆ. ಹಾಗೇ ನಟರು ಆ ಬೈಕ್