ಮುಂಬೈ : ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ಅವರು ಏ ದಿಲ್ ಹೈ ಮುಷ್ಕಿಲ್ ಬಳಿಕ ಫೆನ್ನೆ ಖಾನ್ ಸಿನಿಮಾದಲ್ಲಿ ನಟಿಸುತ್ತಿದ್ದು, ಆದರೆ ಇದೀಗ ಈ ಫೆನ್ನೆ ಖಾನ್ ಚಿತ್ರತಂಡದಿಂದ ಅವರಿಗೆ ಸಂಕಷ್ಟವೊಂದು ಎದುರಾಗಿದೆ. ಅದೇನೆಂದರೆ ಈಗಾಗಲೇ ಫೆನ್ನೆ ಖಾನ್ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಚಿತ್ರತಂಡದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳು ನಮಗೆ ಸಂಬಳ ನೀಡುತ್ತಿಲ್ಲ ಎಂದು ಆರೋಪಿಸಿ ಚಿತ್ರೀಕರಣ ನಿಲ್ಲಿಸಲು ಮುಂದಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಬ್ಯುಸಿ ಶೆಡ್ಯೂಲ್ ನಲ್ಲಿರುವ