ಬೆಂಗಳೂರು : ಬಾಹುಬಲಿ ಚಿತ್ರದ ಖ್ಯಾತ ನಟ ಪ್ರಭಾಸ್ ಅವರು ಭುಜದ ನೋವು ಕಾಣಿಸಿಕೊಂಡ ಕಾರಣ ಶಸ್ತ್ರಚಿಕಿತ್ಸೆಗಾಗಿ ಅಮೇರಿಕಾದ ಆಸ್ಪತ್ರೆಯೊಂದರಲ್ಲಿ ಅಡ್ಮಿಟ್ ಆಗಿದ್ದಾರೆ ಎಂದು ಟಾಲಿವುಡ್ ನ ಮಾಧ್ಯಮಗಳು ವರದಿ ಮಾಡಿವೆ.