ಮುಂಬೈ : ಆಗಾಗ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುವ ಪೂನಂ ಪಾಂಡೆ ಇದೀಗ ಮಹಾರಾಷ್ಟ್ರದಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ ಆಗುತ್ತಿದ್ದಂತೆ ರಾಜ್ಯ ಸರ್ಕಾರಕ್ಕೆ ಕುತೂಹಲಕಾರಿ ಪ್ರಶ್ನೆಯೊಂದನ್ನು ಕೇಳುವುದರ ಮೂಲಕ ಸುದ್ದಿಯಾಗಿದ್ದಾರೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಪ್ಲ್ಯಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ನಿಟ್ಟಿನಲ್ಲಿ ಪ್ಲ್ಯಾಸ್ಟಿಕ್ ಬಳಕೆ ಮಾಡಿದವರಿಗೆ ದಂಡ ವಿಧಿಸುವುದಾಗಿ ಸರ್ಕಾರ ಘೋಷಣೆಯೊಂದನ್ನು ಮಾಡಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಪೂನಂಪಾಂಡೆ, ರಾಜ್ಯದಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ ಸುದ್ದಿ ಕೇಳಿ ಸಂತಸವಾಗಿದೆ. ಆದರೆ ಈ