ಹೈದರಾಬಾದ್ : ನಟಿಯೊಬ್ಬಳು ಚಿತ್ರರಂಗಕ್ಕೆ ಕಾಲಿಟ್ಟ ತಕ್ಷಣ ಅವರ ವೈಯಕ್ತಿಕ ಜೀವನದ ಬಗ್ಗೆ ತಿಳಿಯುವ ಕುತೂಹಲ ಹಲವರಲ್ಲಿರುತ್ತದೆ. ಅವರಿಗೆ ಬಾಯ್ ಫ್ರೆಂಡ್ ಇದ್ದಾನಾ?, ಅವರ ಮದುವೆ ಯಾವಾಗ? ಈ ತರಹದ ಪ್ರಶ್ನೆ ಹಲವರಲ್ಲಿ ಇರುತ್ತದೆ. ಅದೇರೀತಿ ತೆಲುಗು ನಟಿ ಚಾರ್ಮಿ ಕೌರ್ ಅವರಲ್ಲಿ ಅವರ ಮದುವೆ ಬಗ್ಗೆ ಕೇಳಿದಾಗ ಅವರು ನೀಡಿದ ಉತ್ತರ ಎಲ್ಲರಲೂ ಅಚ್ಚರಿ ಮೂಡಿಸಿದೆ. ಇತ್ತೀಚಿಗೆ ಸಂದರ್ಶನವೊಂದರಲ್ಲಿ ನಟಿ ಚಾರ್ಮಿ ಅವರು ಪಾಲ್ಗೊಂಡಿದ್ದ ಸಂದರ್ಭದಲ್ಲಿ ಅವರ ಬಳಿ